ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

S

ಸರ್ ಹಣ್ಣಿನ ಗಾತ್ರ ತುಂಬಾ ಚಿಕ್ಕದಾಗಿದೆ ಇದರ ಗಾತ್ರ ಹೆಚ್ಚಿಸಲು ಯಾವುದಾದರೂ ಲಿಕ್ವಿಡ್ಸ್ ಅಥವಾ ಗೊಬ್ಬರ ತಿಳಿಸಿ ( saaho 3251 seeds variety)

ಸರ್ ಹಣ್ಣಿನ ಗಾತ್ರ ತುಂಬಾ ಚಿಕ್ಕದಾಗಿದೆ ಇದರ ಗಾತ್ರ ಹೆಚ್ಚಿಸಲು ಯಾವುದಾದರೂ ಲಿಕ್ವಿಡ್ಸ್ ಅಥವಾ ಗೊಬ್ಬರ ತಿಳಿಸಿ ( saaho 3251 seeds variety)

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Sunil Kumar P. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಪ್ರಶ್ನೆಗೆ ಅನುಸಾರವಾಗಿ - ಇದು ತಾವು ಬಳಸಿದ ತಳಿಯ ಗುಣಧರ್ಮ ಕಾರಣವಿರಬಹುದು. ಸರಿಯಾಗಿ ಪರೀಕ್ಷಿಸಿ ನೋಡಿರಿ. ಹೆಚ್ಚಿನ ಗಿಡಕ್ಕೆ ತಮ್ಮ ಬೀಜ ಅಥವಾ ಸಸಿಗಳ ಸಪ್ಲಾಯರಗಳನ್ನು ಸಮ್ಪರ್ಕಿಸಿರಿ. ಜೊತೆಗೆ ತಾವು ಈ ಬೆಳೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಮಣ್ಣು ಪರೀಕ್ಷೆ ಆಧಾರದ ಮೇಲೆ ಶಿಫಾರಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೋಮ ಪೆಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಇದಲ್ಲದೆ, ಈ ಬೆಳೆಗೆ ಪ್ರಾರಂಭ ಹಂತದ Leaf Miner Flies ಕೀಟದ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
U

Sir Suresh Gollar nim number kodi plz

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ