ಇದು ಯಾವ ರೋಗ ಇದಕ್ಕೆ ಕಾರಣ ಹಾಗೂ ಔಷಧಿಯನ್ನು ತಿಳಿಸಿ.
ಎಲೆಗಳು ಮುದುರುತ್ತೀವೆ ಹಾಗೂ ಹಳದಿ ಬಣ್ಣಕ್ಕೆ ತಿರುಗುತ್ತಿವೆ.ಔಷದಿಯನ್ನು ತಿಳಿಸಿ.
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಮುದುರುತ್ತೀವೆ ಹಾಗೂ ಹಳದಿ ಬಣ್ಣಕ್ಕೆ ತಿರುಗುತ್ತಿವೆ.ಔಷದಿಯನ್ನು ತಿಳಿಸಿ.
ಬೆಳೆವಣಿಗೆ ಯಲ್ಲಿ ಕುಂಠಿತ
ಟಮೋಟೋ ಕಾಯಿಗೆ ಈ ರೀತಿ ಹುಳು ಬಿದ್ದಿದೆ ಔಷದಿ ಎನು ಕೋಡಬೇಕು ದಯವಿಟ್ಟು ತಿಳಿಸಿ.
Elegalu Kanda kappu agide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Venkateshappa B.N. ಇದು Leaf Curl in Tomato ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Venkateshappa
64
4 ವರ್ಷಗಳ ಹಿಂದೆ
ಇದನ್ನು ತಡೆಯಲು ಔಷಧಿಯನ್ನು ತಿಳಿಸಿ
Suresh
173587
4 ವರ್ಷಗಳ ಹಿಂದೆ
ಹೆಲೋ Venkateshappa B.N. ಇದಕ್ಕೆ ವಿಶೇಷ ಔಷಧಗಳು ಇರುವುದಿಲ್ಲ. ಇದನ್ನು ಈಗಾಗಲೇ ಈ ಮೇಲಿನ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಅಲ್ಲಿ ತೋರಿಸಿದ ಮುನ್ಜಾಗ್ರತಾ ಕ್ರಮಗಳು ಮೊದಲಿನಿಂದ ನಿರ್ವಸಿದರೆ ರೋಗ ಹತೋಟಿಗೆ ತರಬಹುದು. ಹೆಚ್ಚಿನ ಮಾಹಿತಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.