ಚಿಗುರುಗಳು ಮತ್ತು ಎಲೆ ಮುಟರುಗೊಂಡಂತೆ ಕಾಣುತ್ತಿದೆ
ಚಿಗುರುಗಳು ಮತ್ತು ಎಲೆ ಮುಟರುಗೊಂಡಂತೆ ಕಾಣುತ್ತಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಚಿಗುರುಗಳು ಮತ್ತು ಎಲೆ ಮುಟರುಗೊಂಡಂತೆ ಕಾಣುತ್ತಿದೆ
Yava howshuda use madbeku thilisi plz
ಎಲೆಗಳಲ್ಲಿ ಮತ್ತು ಚಿಗುರಿನ ಒಳಗೆ ಈ ಹುಳ ಇರುತ್ತವೆ.
ಬೆಳೆವಣಿಗೆ ಯಲ್ಲಿ ಕುಂಠಿತ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Sharanagouda M Patil. ಈ ಚಿತ್ರದ ಪ್ರಕಾರವಾಗಿ ತಮ್ಮ ಟೊಮ್ಯಾಟೊ ಬೆಳೆಗೆ Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಟೊಮ್ಯಾಟೊ ಬೆಳೆಯ ಸಲಹೆಯನ್ನು ರಚಿಸಿ. ಇದು ನಿಮ್ಮ ಟೊಮ್ಯಾಟೊ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!