ಈ ರೋಗಕ್ಕೆ ಔಷಧಿಯನ್ನು ತಿಳಿಸಿ
ಟಮೋಟ ಕಾಯಿ ಮೇಲೆ ಈ ತರ ಚುಕ್ಕೆಗಳು ಇದಿಕ್ಕೆ ಔಷಧಿ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಟಮೋಟ ಕಾಯಿ ಮೇಲೆ ಈ ತರ ಚುಕ್ಕೆಗಳು ಇದಿಕ್ಕೆ ಔಷಧಿ ತಿಳಿಸಿ
ಗಿಡಗಳು ಸರಿಯಾದ ರೀತಿಯಲ್ಲಿ ಬೆಳವಣಿಗೆ ಆಗುತ್ತಿಲ್ಲ
Gidala tumba channagive Chigalu mathra kantive ashte
ಈ ರೋಗಕ್ಕೆ ಚಿಕಿತ್ಸೆ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Venkateshappa B.N. ಈ ಚಿತ್ರದ ಪ್ರಕಾರವಾಗಿ ತಮ್ಮ ಟೊಮ್ಯಾಟೊ ಬೆಳೆಗೆ Bacterial Spot and Speck of Tomato ಮತ್ತು Alternaria Black Spot and Fruit Rot ರೋಗ ತಲುಲಿದ ಲಕ್ಷಣಗಳು ಕಂಡು ಬರುತ್ತಿವೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಗುಣಲಕ್ಷಣಗಳನ್ನು ಖಾತ್ರಿ ಪಡಿಸಿಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Imran 36
4 ವರ್ಷಗಳ ಹಿಂದೆ
ಸರ್ ಇದಕ್ಕೆ ಯಾವ ಔಷಧಿ
Suresh 173587
4 ವರ್ಷಗಳ ಹಿಂದೆ
ಹೆಲೋ Imran. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Suresh 173587
4 ವರ್ಷಗಳ ಹಿಂದೆ
ಹೆಲೋ Imran. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Venkatachala 0
4 ವರ್ಷಗಳ ಹಿಂದೆ
Anser kodi
Suresh 173587
4 ವರ್ಷಗಳ ಹಿಂದೆ
ಹೆಲೋ Imran. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ತಾವು ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.