ಟೊಮೇಟೊದ ಬ್ಯಾಕ್ಟೀರಿಯಲ್ ಕ್ಯಾಂಕರ್ - ಟೊಮೆಟೊ

ಟೊಮೆಟೊ ಟೊಮೆಟೊ

K

ಟೊಮೇಟೊ ಈ ಸಮಸ್ಯೆ ಇದೆ ಕಾರಣ ತಿಳಿಸಿ

ಟೊಮೆಟೊ ಚುಕ್ಕಿಯಾಗಿದೆ ಕಾರಣ ತಿಳಿಸಿ

1ಡೌನ್ವೋಟ್ ಮಾಡಿ
S

ಹೆಲೋ Karunakar Kukke. ತಮ್ಮ ಟೊಮ್ಯಾಟೊ ಬೆಳೆಗೆ ತೀವ್ರಗತಿಯಲ್ಲಿ ಈ ಕೆಳಗಿನಂತೆ ರೋಗ ತಲುಲಿದ ಲಕ್ಷಣಗಳು ಕಂಡು ಬರುತ್ತಿವೆ. Bacterial Spot and Speck of Tomato ಮತ್ತು Bacterial Canker of Tomato. ಇಲ್ಲಿ ಮೇಲೆ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
I

ಸರ್ ಇದಕ್ಕೆ ಯಾವ ಔಷಧಿ ಹೇಳಿ

11
S

ಹೆಲೋ Imran. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಯಾವ ಔಷಧಿ ಬಳಸಬಹುದು ಅಂತ ಹೇಳಿ‌‌?

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಹನುಮಂತ. ತಮ್ಮ ಟೊಮ್ಯಾಟೊ ಬೆಳೆಗೆ ಪ್ರಾರಂಭ ಹಂತದ Early Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಟೊಮೆಟೋ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ