ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

R

ಹೂವುಗಳು ಮೊಗ್ಗಿನಲ್ಲೇ ಉದುರಿ ಹೋಗದೆ ಇರಲು ಯಾವ ಔಷಧಿಯನ್ನು ಸಿಂಪಡಿಸಬೇಕು ಅಥವಾ ಯಾವ ಬೇಸಾಯವನ್ನು ಸಿಂಪಡಿಸಬೇಕು

ಹೂಗಳೆಲ್ಲಾ ಮೊಗ್ಗಿನಲ್ಲಿ ಉದುರಿ ಹೋಗುತ್ತಿವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Raghu Jogendar. ತಮ್ಮ ಟೊಮ್ಯಾಟೊ ಬೆಳೆಗೆ ಪ್ರಾರಂಭ ಹಂತದ Leaf Mold of Tomato ಮತ್ತು Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಉದುರುವುದು ತಡೆಯಲು ಪ್ಲ್ಯಾನೊಪಿಕ್ಸ 3 ಎಮ್ ಎಲ್ ಪ್ರತಿ 20 ಲ್ಯೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಅಥವಾ ತಮ್ಮ ಹತ್ತಿರದ ಕೃಷಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಯಾವುದೇ ಹೂವು ಉದುರುವುದು ತಡೆಯುವ ಪ್ರಚೋದಕಗಳು ಖರೀದಿಸಿ ಸಿಂಪಡಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಟೊಮೆಟೋ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ