ಆರಂಭಿಕ ಅಂಗಮಾರಿ - ಟೊಮೆಟೊ

ಟೊಮೆಟೊ ಟೊಮೆಟೊ

V

ಈ ರೋಗಕ್ಕೆ ಔಷಧಿಯನ್ನು ತಿಳಿಸಿ.

ಮೇಲಿನ ಚಿತ್ರದಲ್ಲಿ ಕಾಣುವ ಹಾಗೆ ಗಿಡದಲ್ಲಿ ಈ ರೋಗ ಕಾಣಿಸಿಕೊಳ್ಳುತ್ತಿದೆ. ಇದೀಕ್ಕೆ ಔಷದಿ ತಿಳಿಸಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Venkateshappa B.N. ಈ ಚಿತ್ರದ ಪ್ರಕಾರವಾಗಿ ತಮ್ಮ ಟೊಮ್ಯಾಟೊ ಬೆಳೆಗೆ ತೀವ್ರಗತಿಯಲ್ಲಿ Magnesium Deficiency ಮತ್ತು Early Blight. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Idakke Enu madbeku tilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manju. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ