ಕಾಂಡ ಕೊಳೆತ - ಟೊಮೆಟೊ

ಟೊಮೆಟೊ ಟೊಮೆಟೊ

B

ಇದು ಯಾವ ಕಾರಣಕ್ಕೆ ಆಗುತ್ತದೆ..?

🙏ದಾಯಮಾಡಿ ಇದಕ್ಕೆ ಪರಿಹಾರ ತಿಳಿಸಿ...?

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Basavaraj. ಈ ಚಿತ್ರದ ಪ್ರಕಾರವಾಗಿ ತಮ್ಮ ಟೊಮ್ಯಾಟೊ ಬೆಳೆಗೆ ತೀವ್ರಗತಿಯಲ್ಲಿ Helicoverpa Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಕಳಿಸಿದ ಈ ಚಿತ್ರ ಮಂಜು ಮಂಜಾಗಿದೆ, ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಈ ಟೊಮೆಟೋ ಬೆಳೆಗೆ ಪ್ರಾರಂಭ ಹಂತದ Stem Rot ರೋಗ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ