ಟೊಮೆಟೊ ಕೊಳತಿರುವಾಗಿದೆ...?
ಈ ಸಮಸ್ಯೆಗೆ ಪರಿಹಾರ ಇಲ್ಲವೆ...?🙏🙏🙏
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ಸಮಸ್ಯೆಗೆ ಪರಿಹಾರ ಇಲ್ಲವೆ...?🙏🙏🙏
ಸಸಿಗಳಲ್ಲಿ ಕಂಡುಬಂದ ಕಾಯಿ ಕೊರೆಯುವ ಹುಳಗಳು..
Tomato kolitide yenu Karna sir
ನಮ್ಮ ಟಮೋಟ ಬೆಳೆ ಸುಮಾರು 1 ತಿಂಗಳ ಗಿಡ ಒಂದ್ 15ದಿನದ ದಿಂದ 2 ಮಳೆ ಜೋರಾಗಿ ಆಯ್ತು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Basavaraj. ತಮ್ಮ ಟೊಮ್ಯಾಟೊ ಬೆಳೆಗೆ ತೀವ್ರಗತಿಯಲ್ಲಿ Blossom End Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
Prasanna 0
4 ವರ್ಷಗಳ ಹಿಂದೆ
Suresh Gollar
Suresh 173587
4 ವರ್ಷಗಳ ಹಿಂದೆ
ಹೆಲೋ Prasanna. ತಮ್ಮ ಟೊಮ್ಯಾಟೊ ಬೆಳೆಗೆ Bacterial Spot and Speck of Tomato ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Balarama 0
3 ವರ್ಷಗಳ ಹಿಂದೆ
ಕಾಯಿ ಕರಗುವುದು ಎನು ಮಾಡಬೇಕು ಓಷದಿ ತಿಳಿಸಿ
Suresh 173587
3 ವರ್ಷಗಳ ಹಿಂದೆ
ಹೆಲೋ Balarama. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Pradeep 0
3 ವರ್ಷಗಳ ಹಿಂದೆ
Suggest plz
Suresh 173587
3 ವರ್ಷಗಳ ಹಿಂದೆ
Hi Pradeep Sk719 . It seems to be like Blossom End Rot . Click on green link for checking symptoms and taking control measures from Plantix library.