ಸರ್ ಈಗ ನಮ್ಮ ಊರಿನ ಕಡೆ ದಿನ ಬಿಟ್ಟು ದಿನ ಮಳೆ ಯಾಗುತ್ತದೆ ಮೋಡ ಕವಿಧ ವಾತಾವರಣ, ಈ ಮೇಲೆ ತೂರಿಸಿದ ಪೂಟೂ ದಲ್ಲಿನ ತರ ಎಲೆಗಳಲ್ಲಿ ಕಪ್ಪು ಚುಕ್ಕೆ ಕಾಣಿಸುತ್ತದೆ, ಮೇಲೆ ಚಿಗುರು ತುಂಬಾ ಚೆನ್ನಾಗಿದೆ, ಟೂಮೆಟೂ ಬೆಳೆಗೆ 38 ದಿನ, ರೋಗ ಎನೆನ್ವೂದು ಮತ್ತು ಸರಿಯಾದ ಔಷಧಿ ಬಗ್ಗೆ ಮಾಹಿತಿ ನಿಡಿ.
ಎಲೆಗಳಲ್ಲಿ ಕಪ್ಪು ಚುಕ್ಕೆ ಕಾಣಿಸುತ್ತದೆ, ಮೇಲೆ ಚಿಗುರು ತುಂಬಾ ಚೆನ್ನಾಗಿದೆ,
Suresh
173587
4 ವರ್ಷಗಳ ಹಿಂದೆ
ಹೆಲೋ ಸುಕುಮಾರ ರಾಜ. ಈ ಚಿತ್ರದ ಪ್ರಕಾರವಾಗಿ ತಮ್ಮ ಟೊಮ್ಯಾಟೊ ಬೆಳೆಗೆ ತೀವ್ರಗತಿಯಲ್ಲಿ Early Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಟೊಮೆಟೋ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Vijay
0
4 ವರ್ಷಗಳ ಹಿಂದೆ
Nice
Papegowdahv
0
4 ವರ್ಷಗಳ ಹಿಂದೆ
H