ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

N

ಟೊಮೆಟೋ ಗಿಡದ ನೆತ್ತಿಯ ಭಾಗದ ಎಲೆಗಳು ಒಣಗಿವೆ. ಅಂದರೆ ಕಮರಿದ ಹಾಗೆ ಕಾಣುತ್ತಿವೆ. ಇದಕ್ಕೆ ಯಾವ ಔಷಧ ನೀಡಬೇಕು

ಗಿಡದ ನೆತ್ತಿಯ ಭಾಗದ ಎಲೆಗಳು ಕಪ್ಪಾಗಿವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Nadaf. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮ್ಯಾಟೊ ಬೆಳೆಗೆ ತೀವ್ರಗತಿಯಲ್ಲಿ Early Blight ರೋಗ ಮತ್ತು ಪ್ರಾರಂಭ ಹಂತದ Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ಕೊಟ್ಟಿರುವ ಟೊಮೆಟೋ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ