ನಮ್ಮ ಟಮೋಟ ಬೇಳೆಯಲ್ಲಿ ಯಾವ ರೋಗ ಲಕ್ಷಣಗಳು ಕಾಣಿಸಿಕೊಂಡಿದೆ
ನಮ್ಮ ಟಮೋಟ ಬೇಳೆಯಲ್ಲಿ ಯಾವ ರೋಗ ಲಕ್ಷಣಗಳು ಕಾಣಿಸಿಕೊಂಡಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಮ್ಮ ಟಮೋಟ ಬೇಳೆಯಲ್ಲಿ ಯಾವ ರೋಗ ಲಕ್ಷಣಗಳು ಕಾಣಿಸಿಕೊಂಡಿದೆ
Elegalu rangoli roga yellow black colour ede
Elegalu mududi suruli yagive
ಹಸಿರು ಹುಳುಗಳು ಹೆಚ್ಚಾಗಿ ಹಣ್ಣು ಗಳನ್ನೂ ಕೊರೆಯುತ್ತಿವೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Prathap. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮ್ಯಾಟೊ ಬೆಳೆಗೆ Septoria Leaf Spot ಮತ್ತು Tomato Late Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಟೊಮೆಟೋ ಬೆಳೆಯ ಸಲಹೆಯನ್ನು ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!