ಟಮೋಟ ಗಿಡ ಕ್ಕೆ ಯಾವ ರೋಗ ತಗುಲಿದೆ ನಿಯಂತ್ರಣ ಹೇಗೆ ತಿಳಿಸಿ
ಟಮೋಟ ಗಿಡ ಹೂ ಬಿಡುವ ಸ್ಥಿತಿಯಲ್ಲಿ ಇದೆ ಪರಿಹಾರ ತಿಳಿಸಿ
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಟಮೋಟ ಗಿಡ ಹೂ ಬಿಡುವ ಸ್ಥಿತಿಯಲ್ಲಿ ಇದೆ ಪರಿಹಾರ ತಿಳಿಸಿ
ಹಣ್ಣುಗಳು ರೋಸ್ ಕಲರ್ ಇದೆ
ಇಳುವರಿಯನ್ನು ಬಿಡುಗಡೆ ಮಾಡದಿರುವದು
ಗಿಡವು ಚೆನ್ನಾಗಿದೆ ಆದರೆ ಹಣ್ಣು ಮಾತ್ರ ಕರಗುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Rameshkumar. ಈ ಚಿತ್ರದ ಪ್ರಕಾರವಾಗಿ ತಮ್ಮ ಟೊಮ್ಯಾಟೊ ಬೆಳೆಗೆ ಪ್ರಾರಂಭ ಹಂತದ Leaf Miner Flies, Early Blight ಮತ್ತು Tomato Yellow Leaf Curl Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!