ಸಸಿ ನಾಟಿ ಮಾಡಿದಾಗಿನಿಂದ ಅತಿಯಾದ ಮಳೆ ಬಂದಿತು ಈಗ ಕೆಲ ದಿನ ಮಳೆ ಬಿಡುವು ಕೊಟ್ಟಿದೆ ಆದರೆ ಸಸಿಗಳು ಹೂ ಬಿಡುವ ಹಂತಕ್ಕೆ ಬಂದಿವೆ ಆದರೆ ಈಗ ಈ ರೀತಿ ಬಾಡಿ ಹೋಗಿ ಸಸಿಗಳು ಒಣಗಿದ ರೂಪದಲ್ಲಿ ಎಲೆಗಳೆಲ್ಲ ಉದುರಿ ಹೋಗುತ್ತಿವೆ ಇದಕ್ಕೆ ಪರಿಹಾರ ತಿಳಿಸಿ
ಈ ರೀತಿ ಬಾಡಿ ಹೋಗಿ ಸಸಿಗಳು ಒಣಗಿದ ರೂಪದಲ್ಲಿ ಎಲೆಗಳೆಲ್ಲ ಉದುರಿ ಹೋಗುತ್ತಿವೆ ಇದಕ್ಕೆ ಪರಿಹಾರ ತಿಳಿಸಿ
Suresh
173587
4 ವರ್ಷಗಳ ಹಿಂದೆ
ಹೆಲೋ ಉಮೇಶ್ ಉಮೇಶ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮ್ಯಾಟೊ ಬೆಳೆಗೆ ತೀವ್ರಗತಿಯಲ್ಲಿ Early Blight ರೋಗ ಮತ್ತು Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!