ಈ ಬೆಳೆ ಯಲ್ಲಿ ಹೂವು ಉದುರಿ ಹೋಗುತ್ತಿದೆ ಯಾಕೆ
ಹೊಸದಾಗಿ ಬರುವ ಸುಳಿಯ ಮೊಗ್ಗಿನಲ್ಲಿ ಹುಳು ಇದೆ ಮೊಗ್ಗುಗಳನ್ನು ಕತ್ತರಿಸುತ್ತಿದೆ ಇದಕ್ಕೆ ಏನುಮಾಡಬೇಕು..
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹೊಸದಾಗಿ ಬರುವ ಸುಳಿಯ ಮೊಗ್ಗಿನಲ್ಲಿ ಹುಳು ಇದೆ ಮೊಗ್ಗುಗಳನ್ನು ಕತ್ತರಿಸುತ್ತಿದೆ ಇದಕ್ಕೆ ಏನುಮಾಡಬೇಕು..
ಬಾಡುವದು. ಬೆಳವಣಿಗೆಯ ಪ್ರಮಾಣ ಕಡಿಮೆ
Elegalu Kanda kappu agide
ಇದಕ ಯಾವ hoshade ತಿಳಿಸು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Somashekara G.K. ತಮ್ಮ ಅನಿಸಿಕೆಯಂತೆ, ಇದು Tobacco Budworm ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಉದುರುವುದು ತಡೆಯಲು ಪ್ಲ್ಯಾನೊಪಿಕ್ಸ 3 ಎಮ್ ಎಲ್ ಪ್ರತಿ ಲಿಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ. ಹೂವು ಬಿಡುವ ಸಮಯದಲ್ಲಿ ಹೆಚ್ಚು ನೀರು ಹಾಯಿಸಬಾರದು. ಮಳೆ ನೀರು ನಿಲ್ಲದಂತೆ ನಿಗಾ ವಹಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!