ಸರ್ 15 ದಿನದ ಮುಂಚೆ ತೂಟ ಹಸಿರು ಹಾಗಿತ್ತು ಈಗ ಎಲೆ ಅರಿಶಿನ ಬಣ್ಣಕ್ಕೆ ತಿರುಗುತೀದೆ ಪೂರ್ತಿ ಗಿಡ , ರೂಗ ಮತ್ತು ತಡೆಯಲು ಔಷಧಿ ತಿಳಿಸಿಕೂಡಿ plz.
ಸರ್ 15 ದಿನದ ಮುಂಚೆ ತೂಟ ಹಸಿರು ಹಾಗಿತ್ತು ಈಗ ಎಲೆ ಅರಿಶಿನ ಬಣ್ಣಕ್ಕೆ ತಿರುಗುತೀದೆ ಪೂರ್ತಿ ಗಿಡ , ರೂಗ ಮತ್ತು ತಡೆಯಲು ಔಷಧಿ ತಿಳಿಸಿಕೂಡಿ plz.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸರ್ 15 ದಿನದ ಮುಂಚೆ ತೂಟ ಹಸಿರು ಹಾಗಿತ್ತು ಈಗ ಎಲೆ ಅರಿಶಿನ ಬಣ್ಣಕ್ಕೆ ತಿರುಗುತೀದೆ ಪೂರ್ತಿ ಗಿಡ , ರೂಗ ಮತ್ತು ತಡೆಯಲು ಔಷಧಿ ತಿಳಿಸಿಕೂಡಿ plz.
ಗಿಡದ ಬೆಳವಣಿಗೆ ಉತ್ತಮವಾಗಿದೆ ಆದರೆ ಫಸಲು ಮಾತ್ರ ಕಡಿಮೆ ಇದೆ ಗಿಡವು ದಟ್ಟವಾಗಿದೆ ಇದಕ್ಕೆ ಕಾರಣ
ಗಿಡದಲ್ಲಿ ಸುಳಿ ಸುತ್ತು ಮತ್ತು ಗಿಡ ಬೇರಿನ ಸಮೇತ ಸಾಯುತ್ತಿದೆ
Alegalu huduruthive gidagalu onaguthive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ ಸುಕುಮಾರ ರಾಜ. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮ್ಯಾಟೊ ಬೆಳೆಗೆ ತೀವ್ರಗತಿಯಲ್ಲಿ Tomato Late Blight ರೋಗ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!