ಹೆಲಿಕೋವರ್ಪಾ ಕ್ಯಾಟರ್ ಪಿಲ್ಲರ್ - ಟೊಮೆಟೊ

ಟೊಮೆಟೊ ಟೊಮೆಟೊ

ಜುಲೈ 25 ರಲ್ಲಿ ಸಸಿನಾಟಿ ಮಾಡಿದ್ದು ಗಿಡ ಬೆಳವಣಿಗೆಯಾಗಿಲ್ಲ

ಹೂವು ಮೊಗ್ಗಲಿ ಉದುರುತ್ತಿದೆ .ಹಸಿರು ಹುಳ .ಇದಕ್ಕೆ ಪರಿಹಾರವೇನು ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಸಾಗರ್ ಸಿ ಡಿ. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಟೊಮ್ಯಾಟೊ ಬೆಳೆಗೆ Helicoverpa Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಉದುರುವುದು ತಡೆಯಲು ಪ್ಲ್ಯಾನೊಪಿಕ್ಸ 3 ಎಮ್ ಎಲ್ ಪ್ರತಿ 20 ಲ್ಯೀಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ ಅಥವಾ ತಮ್ಮ ಹತ್ತಿರದ ಕೃಷಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಯಾವುದೇ ಹೂವು ಉದುರುವುದು ತಡೆಯುವ ಪ್ರಚೋದಕಗಳು ಖರೀದಿಸಿ ಸಿಂಪಡಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Use boron and calcium nitrate.....

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ