ಟೊಮೆಟೋ ದ ದಂಡಾಣು ಚುಕ್ಕೆ ರೋಗ (ಬ್ಯಾಕ್ಟೀರಿಯಲ್ ಸ್ಪಾಟ್) - ಟೊಮೆಟೊ

ಟೊಮೆಟೊ ಟೊಮೆಟೊ

C

ಎಲೆಗಳು onagide idu yava roga sir tritment enu sir

Ele matte chigurabeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Channaveeragouda. ತಾವು ಕಳಿಸಿದ ಈ ಚಿತ್ರದಿಂದ ರೋಗದ ಚಿನ್ಹೆಗಳು ಅಷ್ಟೊಂದು ಸರಿಯಾಗಿಲ್ಲ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Bacterial Spot and Speck of Tomato ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ