ಬೋಟ್ರೈಟಿಸ್ ಸೋಂಕು - ಟೊಮೆಟೊ

ಟೊಮೆಟೊ ಟೊಮೆಟೊ

ಹೂವು ಉದುರುವುದು ಜಾಸ್ತಿ...

ಸರಿಯಾಗಿ ನಿಲ್ಲುತ್ಥಿಲ್ಲ... ಏನ್ ಲೋಪದೋಷಗಳಿದ್ದಲ್ಲಿ ಹೇಳಿ

11
S

ಹೆಲೋ ಶ್ರೀನಿವಾಸ್ ಜಿ.ಎನ್. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Botrytis Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಮಳೆ ಜಾಸ್ತಿ ಆಗಿ ನೀರು ನಿಂತರೆ ಕೂಡ ಹೂವು ಉದುರುವುದು. ನೀರು ನಿಲ್ಲದಂತೆ ನಿಗಾ ವಹಿಸಿರಿ. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ