ಟೊಮೆಟೊ ಅಂತ್ಯ ರೋಗ - ಟೊಮೆಟೊ

ಟೊಮೆಟೊ ಟೊಮೆಟೊ

P

ಸರ್ ಇದಕ್ಕೆ ಯಾವ ಕೀಟನಾಶಕ ಔಷದಿ ಬಳಸಬೇಕು

ಸರ್ ನಮ್ಮ ಟೊಮ್ಯಾಟೋ ಬೆಳೆಯ ಕಾಯಿಗಳು ಮೇಲಿನ ಚಿತ್ರಕ್ಕೆ ಸಂಬಂಧಿಸಿದಂತೆ ಕೊರೆದಂತೆ ಹಾಗೂ ಕೊಳೆತಂತೆ ಇವೆ ಇದಕ್ಕೆ ಪರಿಹಾರವನ್ನು ತಿಳಿಸಿಕೊಡಿ ಸರ್ .

11
S

ಹೆಲೋ Prasad. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಕೋರಿದಂತೆ ಆಗಲು Helicoverpa Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ, ಕುಳಿತಂತೆ ಆಗಲು Sunburn ಅಥವಾ Tomato Late Blight ರೋಗ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
B

ಟೊಮೆಟೊ ಹುಳುಕು ಆಗುತ್ತಿದ್ದಾರೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
B

ಟೊಮೆಟೊ ಹುಳುಕು ಆಗುತ್ತಿದ್ದಾರೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Bhairu. ತಮ್ಮ ಟೊಮೆಟೊ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
B

ಔಷಧಿ ಎಲ್ಲಿ ಸಿಗುತ್ತದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
B

ಸರ್ ಏನಾದರೂ ಮಾಹಿತಿ ನೀಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
B

ಔಷಧಿ ಫೋಟೋವನ್ನು ಹಾಕಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Bhairu. ಈ ಚಿತ್ರದ ಪ್ರಕಾರವಾಗಿ ತಮ್ಮ ಟೊಮೆಟೊ ಬೆಳೆಗೆ ತೀವ್ರಗತಿಯಲ್ಲಿ Tomato Late Blight ರೋಗ ತಲುಲಿದೆ ಅನಿಸುತ್ತಿದೆ ಅಂದರೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
H

ಕೊರಜನ್ ಸ್ಸ್ಪ್ರೇಮಾಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Koddi uduruvik

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹಿಲೋ Sidru V Narayanapur. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ