ಟೊಮೆಟೊ ಅಂತ್ಯ ರೋಗ - ಟೊಮೆಟೊ

ಟೊಮೆಟೊ ಟೊಮೆಟೊ

M

ಸರ್ ಈ ರೀತಿಯಾಗಿ ಚುಕ್ಕೆ ಬೀಳುತ್ತಿದೆ ಮತ್ತು ಹೂವು ಉದುರುತ್ತಿದೆ ಪರಿಹಾರ ತಿಳಿಸಿ

ಎಲೆಗಳು ಹಳದಿ ಆಗ್ತಾಯಿದೆ ಹೂವಿನ ಕೊಂಡೆ ಹಳದಿಯಾಗಿ ಉದುರುತ್ತಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manjunath Sonavale. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ Bacterial Spot and Speck of Tomato ಮತ್ತು Tomato Late Blight ರೋಗ ತಲುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ