ಟೊಮೆಟೊ ಹಳದಿ ಎಲೆ ಸುರುಳಿ ವೈರಸ್ - ಟೊಮೆಟೊ

ಟೊಮೆಟೊ ಟೊಮೆಟೊ

A

Yelegalu vanagutive take?

Yelegalu vanaguthive belavanige aaguthilla parihara thilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Anand P. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ Tomato Late Blight ರೋಗ ಮತ್ತು ಪ್ರಾರಂಭ ಹಂತದ Tomato Yellow Leaf Curl Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ದಯವಿಟ್ಟು ಈ ನಂಬರಿಗೆ ಕರೆ ಮಾಡಿ ವಿಷಯ ತಿಳಿಸುತ್ತೇನೆ 8105233060

11

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ