ಬೆಳೆಯಲ್ಲಿ ಹುಳುಕು ಹುಳುಬಾಧೆ ಕಾಣುತ್ತಿದೆ
ಸೂಪರಾಗಿದೆ ಚೇತರಿಕೆ ಕಾಣಿಸುತ್ತಿಲ್ಲ
ಈ ವೈರಸ್ ಬಗ್ಗೆ ಮತ್ತು ಅದನ್ನು ಹೇಗೆ ತಡೆಯುವುದು ಎಂಬುದರ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸೂಪರಾಗಿದೆ ಚೇತರಿಕೆ ಕಾಣಿಸುತ್ತಿಲ್ಲ
ಈ ರೋಗ ನಮಗೆ ಗೊತ್ತಿಲ್ಲ.
ಎಲೆ ಮುಡುಗಿದೆ ಬೇರು ಅರೋಗ್ಯ ವಾಗಿದೆ ಕ್ರಾಪ್ ಡ್ರಾಪ್ ಆಗ್ತಾ ಇದೇ ಎಲೆ ಗೆ ಬಿಳಿ ಗೆರೆ ಅಲ್ಲಲ್ಲಿ ಒಂದೊಂದು ಗಿಡ ಡೆವಲಪ್ಮೆಂಟ್ ಇಲ್ಲ ಏನು ಕಾರಣ ತಿಳಿಸಿ ಸರ್
ನಮ್ಮ ಟಮೋಟ ಬೆಳೆ ಸುಮಾರು 1 ತಿಂಗಳ ಗಿಡ ಒಂದ್ 15ದಿನದ ದಿಂದ 2 ಮಳೆ ಜೋರಾಗಿ ಆಯ್ತು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Sachin D M. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ಆದಾಗ್ಯೂ ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ಪ್ರಾರಂಭ ಹಂತದ Tomato Leaf Miner ಮತ್ತು Tomato Yellow Leaf Curl Virus ರೋಗ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Gajendra 0
3 ವರ್ಷಗಳ ಹಿಂದೆ
ಇದು ಹುಜಿ ಇದರ ನಿಯಂತ್ರಣಕೆ ಡೆಲಿಗೇಟ್ .ಪೆಂಡಾಲ್ ಸ್ಪ್ರೇ ಮಾಡಿ