ಎಲೆಗಳು ಸುಟ್ಟ ತರಹ ಆಗಿವೆ ಎಕೆ? ಕಾಯಿಗಳು ಕಪ್ಪು ಆಗಿವೆ.
ಎಲೆಗಳು ಸುಟ್ಟ ತರಹ ಆಗಿವೆ ಕಾಯಿಗಳು ಕಪ್ಪು ಆಗಿವೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಸುಟ್ಟ ತರಹ ಆಗಿವೆ ಕಾಯಿಗಳು ಕಪ್ಪು ಆಗಿವೆ.
Kaayi mele gajji bandhide adhakke yava spray madbeku
ಔಷಧಿ ಏನು ಆಕಬೇಕು ಯಾವಾ ಗೊಬ್ಬರವನ್ನು ಆಕಬೇಕು ತಿಳಿಸಿ ಸರ್
ಟೊಮೊಟೊ ಸಸಿಗೆ ಏನು ಕೊಡಬೇಕು ಇಂಪ್ರೂವ್ಮೆಂಟ್ ಗೆ ಏನು ಕೊಡಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Shrishail. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ತೀವ್ರಗತಿಯಲ್ಲಿ Tomato Late Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು,ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಮಳೆ ಜಾಸ್ತಿ ಆಗಿ ನೀರು ನಿಂತಂತೆ ಕಾಣುತ್ತಿದೆ. ಹಾಗೇನಾದರೂ ಹೊಲದಲ್ಲಿ ನೀರು ನಿಂತರೆ,ತಕ್ಷಣ ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಈ ಕ್ರಮಗಳು, ಮಳೆ ನಿಲ್ಲುವವರೆಗೆ, ಅನುಸರಿಸುವುದು ಒಳ್ಳೆಯದು. ಇದರಿಂದ ಗಿಡಗಳು ಮತ್ತೆ ಒಳ್ಳೆಯ ಚೇತರಿಕೆ ಕಂಡು, ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!