ಟೊಮೆಟೊ ಅಂತ್ಯ ರೋಗ - ಟೊಮೆಟೊ

ಟೊಮೆಟೊ ಟೊಮೆಟೊ

S

ಹೂವು ಬಿದ್ದು ಹೋಗುತ್ತಿದೆ, ಯಾಕೆ

HOOVU biddu hogthide,yaake e reethi agutte yidikke yava avshadi hodeyabeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Srinivas. ತಾವು ಔಷಧಗಳ ಸಿಂಪರಣೆ ಮಾಡಿರುವಂತೆ ಕಾಣಿಸುತ್ತಿದೆ. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ಪ್ರಾರಂಭ ಹಂತದ Tomato Late Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ. ಹೂವು ಉದುರುವುದು ತಡೆಯಲು ಪ್ಲ್ಯಾನೊಪಿಕ್ಸ 3 ಎಮ್ ಎಲ್ ಪ್ರತಿ 20 ಲ್ಯೀಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ ಅಥವಾ ತಮ್ಮ ಹತ್ತಿರದ ಕೃಷಿ ಮಾರುಕಟ್ಟೆಯಲ್ಲಿ ಲಭ್ಯವಿರುವ, ಹೂವು ಉದುರುವುದು ತಡೆಯುವ ಯಾವುದೇ ಪ್ರಚೋದಕಗಳು ಖರೀದಿಸಿ ಸಿಂಪಡಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ