ಬೋಟ್ರೈಟಿಸ್ ಸೋಂಕು - ಟೊಮೆಟೊ

ಟೊಮೆಟೊ ಟೊಮೆಟೊ

V

ಟೊಮೋಟೊ ಬೆಳೆಗೆ ರೋಗ ತಗುಲಿದೆ

ಹೂ ಮತ್ತು ಪಿಂದೆಗಳು ಕಸಿಯುತ್ತಿವೆ ಮತ್ತು ಉದುರುತ್ತಿವೆ. ಇದಕ್ಕೆ ಯಾವ ರೀತಿಯ ರಾಸಾಯನಿಕ ಔಷಧಿಯನ್ನು ಸಿಂಪಡಣೆ ಮಾಡಬೇಕು

1ಡೌನ್ವೋಟ್ ಮಾಡಿ
S

ಹೆಲೋ Venky. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಟೊಮೆಟೊ ಬೆಳೆಗೆ Botrytis Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ಟೊಮೆಟೊ

ಹೂವುಗಳು ಮೊಗ್ಗಿನಲ್ಲೇ ಉದುರಿ ಹೋಗದೆ ಇರಲು ಯಾವ ಔಷಧಿಯನ್ನು ಸಿಂಪಡಿಸಬೇಕು ಅಥವಾ ಯಾವ ಬೇಸಾಯವನ್ನು ಸಿಂಪಡಿಸಬೇಕು

ಹೂಗಳೆಲ್ಲಾ ಮೊಗ್ಗಿನಲ್ಲಿ ಉದುರಿ ಹೋಗುತ್ತಿವೆ

ಟೊಮೆಟೊ

ಟೊಮೊಟೊ ಬೆಳೆಯ ರೋಗಕ್ಕೆ ಸಂಬಂಧಿಸಿದಂತೆ ನನ್ನ ಪ್ರಶ್ನೆ

45 ದಿನಗಳನ್ನು ಪೂರೈಸಿದ ನಂತರ ಬೆಳೆಯ ಕೆಳಭಾಗದ ಎಲೆಗಳಲ್ಲಿ ಹಳದಿ ಬಣ್ಣ ಮತ್ತು ಬೆಂಕಿಯಲ್ಲಿ ಸುಟ್ಟ ರೀತಿಯಲ್ಲಿ ಕಾಣಿಸಿಕೊಂಡಿದೆ ಮತ್ತು ಕಾಯಿಯು ಕೂಡ ಇದೆ ರೀತಿಯಲ್ಲಿ ಇದೆ. ಈ ರೋಗಕ್ಕೆ ಕಾರಣ ಮತ್ತು ಹತೋಟಿಯ ಕ್ರಮವನ್ನು ತಿಳಿಸಿ.

ಟೊಮೆಟೊ

Namma belege e rogau kanisutide edake parihar heli

Elegalu mudadigattide kidi biddive

ಟೊಮೆಟೊ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ