ಬೂದಿರೋಗ - ಟೊಮೆಟೊ

ಟೊಮೆಟೊ ಟೊಮೆಟೊ

K

ಸಾರ್ ಈ ರೀತಿ ಮಚ್ಚೆ ಆಗಿದೆ ಇದಕ್ಕೆ ಔಷಧಿ ತಿಳಿಸಿ..

ಮಚ್ಚೆ ಎಲ್ಲಾ ಎಲೆಗೊ ಆವರಿಸಿದೆ ಇದಕ್ಕೆ ಪರಿಹಾರ ತಿಳಿಸಿ

1ಡೌನ್ವೋಟ್ ಮಾಡಿ
S

ಹೆಲೋ Krishna Km. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ತೀವ್ರಗತಿಯಲ್ಲಿ Early Blight ಮತ್ತು Powdery Mildew ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Follicut Antracol Immda Nutrist

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
K

ಗರಿಬ್ ಷಾವಲಿ ಸಾರ್ ಯಾವ ಔಷಧಿ ಅಂತಾ ತಿಳಿಸಿ...

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
V

Krishna Km

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ