30days agide sir development i'lla sir yav fertilizer hakbeku heli sir suli li Kari hula thara ede sir
30days agide sir development i'lla sir yav fertilizer hakbeku heli sir suli li Kari hula thara ede sir
ಈ ಹುಳುಗಳನ್ನು ನಿವಾರಿಸುವುದು ಹೇಗೆ ಮತ್ತು ಸೋಂಕುಗಳನ್ನು ತಡೆಗಟ್ಟುವುದು ಹೇಗೆ ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ30days agide sir development i'lla sir yav fertilizer hakbeku heli sir suli li Kari hula thara ede sir
Ealagal mele belli macheglu mathu ealagalu mudhurkondev
ಹೂ ಮತ್ತು ಪಿಂದೆಗಳು ಕಸಿಯುತ್ತಿವೆ ಮತ್ತು ಉದುರುತ್ತಿವೆ. ಇದಕ್ಕೆ ಯಾವ ರೀತಿಯ ರಾಸಾಯನಿಕ ಔಷಧಿಯನ್ನು ಸಿಂಪಡಣೆ ಮಾಡಬೇಕು
ಹೂವು ಮೊಗ್ಗಲಿ ಉದುರುತ್ತಿದೆ .ಹಸಿರು ಹುಳ .ಇದಕ್ಕೆ ಪರಿಹಾರವೇನು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Kartheekhb ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ಟೊಮೆಟೊ ಬೆಳೆಗೆ Whiteflies ಮತ್ತು Spider Mites ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ, ತಮಗೆ ಗೋತ್ತಿರುವಂತೆ ಒಳ್ಳೆಯ ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಟೊಮೆಟೋ ಬೆಳೆಯ "ಕೃಷಿ ಸಲಹೆಯನ್ನು" ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Kartheekhb 12
3 ವರ್ಷಗಳ ಹಿಂದೆ
Thanks sir
Suresh 173587
3 ವರ್ಷಗಳ ಹಿಂದೆ
You are always welcome and we are happy to assist you Kartheekhb.
Yogesh 39
3 ವರ್ಷಗಳ ಹಿಂದೆ
Spray Record and safina Or confider camicals