,ಗಿಡದ ಬುಡ ಬಾಗದಲ್ಲಿ ಎಲೆ ಹಳದಿ ಬಣ್ಣ ಕೂಡಿದೆ
ನಿವಾರಣೆಗಾಗಿ ಯಾವುದಾದರು ಔಷಧಿ ನೀಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಿವಾರಣೆಗಾಗಿ ಯಾವುದಾದರು ಔಷಧಿ ನೀಡಿ
45 ದಿನಗಳನ್ನು ಪೂರೈಸಿದ ನಂತರ ಬೆಳೆಯ ಕೆಳಭಾಗದ ಎಲೆಗಳಲ್ಲಿ ಹಳದಿ ಬಣ್ಣ ಮತ್ತು ಬೆಂಕಿಯಲ್ಲಿ ಸುಟ್ಟ ರೀತಿಯಲ್ಲಿ ಕಾಣಿಸಿಕೊಂಡಿದೆ ಮತ್ತು ಕಾಯಿಯು ಕೂಡ ಇದೆ ರೀತಿಯಲ್ಲಿ ಇದೆ. ಈ ರೋಗಕ್ಕೆ ಕಾರಣ ಮತ್ತು ಹತೋಟಿಯ ಕ್ರಮವನ್ನು ತಿಳಿಸಿ.
Ega start agidi kaei koda kolitta ede kae agi black agatta kolitta edi
ಹೂಗಳೆಲ್ಲಾ ಮೊಗ್ಗಿನಲ್ಲಿ ಉದುರಿ ಹೋಗುತ್ತಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ ಜಗದೀಶ. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ತೀವ್ರಗತಿಯಲ್ಲಿ Foot and Collar Rot ಮತ್ತು Tomato Late Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!