ಇದಕ್ಕೆ ಹೂಜಿ ರೋಗ ತಗುಲಿದೆ
ಇದಕ್ಕೆ ಯಾವ ತರದ ರಾಸಾಯನಿಕ ಔಷಧಿಯನ್ನು ಸಿಂಪಡಿಸಬೇಕು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವ ತರದ ರಾಸಾಯನಿಕ ಔಷಧಿಯನ್ನು ಸಿಂಪಡಿಸಬೇಕು
ಸರ್ ಹಣ್ಣಿನ ಗಾತ್ರ ತುಂಬಾ ಚಿಕ್ಕದಾಗಿದೆ ಇದರ ಗಾತ್ರ ಹೆಚ್ಚಿಸಲು ಯಾವುದಾದರೂ ಲಿಕ್ವಿಡ್ಸ್ ಅಥವಾ ಗೊಬ್ಬರ ತಿಳಿಸಿ ( saaho 3251 seeds variety)
ಟಮೋಟ ಗಿಡ ಹೂ ಬಿಡುವ ಸ್ಥಿತಿಯಲ್ಲಿ ಇದೆ ಪರಿಹಾರ ತಿಳಿಸಿ
ಎಲೆಗಳಲ್ಲಿ ರಂಗೋಲಿ ತರಹದ ಗುರುತುಗಳಿವೆ ಇದಕ್ಕೆ ಪರಿಹಾರವನ್ನು ತಿಳಿಸಿ ಕೊಡಿ ಸರ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Venky. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ Cabbage Moth, Spider Mites ಮತ್ತು Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಚಿತ್ರ ಸರಿ ಇಲ್ಲದೇ ಇರುವ ಕಾರಣ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Chandru
11
3 ವರ್ಷಗಳ ಹಿಂದೆ
Suresh Gollar