ಬೆಳವಣಿಗೆ ಸರಿಯಾಗಿ ಆಗುತ್ತಿಲ್ಲ....ಯಾವುದಾದರು ರೋಗ ಇದ್ದರೆ ಪರಿಹಾರ ತಿಳಿಸಿ
ಬೆಳವಣಿಗೆಯನ್ನು ತೀವ್ರಗೊಳಿಸಲು ಏನು ಮಾಡಬೇಕು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೆಳವಣಿಗೆಯನ್ನು ತೀವ್ರಗೊಳಿಸಲು ಏನು ಮಾಡಬೇಕು
ಇದಕ್ಕೆ ಪರಿಹಾರ ಮತ್ತು ಹಾಕಬೇಕಾದ ರಾಸಾಯನಿಕ ......ಏನು
ಯಾವ ಔಷದಿ ಸಿಂಪಡಿಸಬೆಕು
ಹಣ್ಣುಗಳು ರೋಸ್ ಕಲರ್ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Dinakar Devadig. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ತೀವ್ರಗತಿಯಲ್ಲಿ Leaf Miner Flies ಕೀಟ ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಮ್ಮಗೆ ಗೊತ್ತಿರುವಂತೆ, ಒಳ್ಳೆಯ ಬೆಳವಣಿಗೆ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಟೊಮೆಟೊ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಟೊಮೆಟೋ ಬೆಳೆಯ "ಕೃಷಿ ಸಲಹೆಯನ್ನು" ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!