ಹೂ ಒಣಗುತ್ತಿವೆ ಇದಕ್ಕೆ ಪರಿಹಾರ ತಿಳಿಸಿ
ಟಮೋಟೋ ಗಿಡದ ಹೂಗಳು ಒಣಗುತ್ತಿವೆ ಇದಕ್ಕೆ ಪರಿಹಾರ ತಿಳಿಸಿ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಟಮೋಟೋ ಗಿಡದ ಹೂಗಳು ಒಣಗುತ್ತಿವೆ ಇದಕ್ಕೆ ಪರಿಹಾರ ತಿಳಿಸಿ ತಿಳಿಸಿ
Kaayi mele gajji bandhide adhakke yava spray madbeku
Black leaf avoiding organic foiler tell me sir
Tamotadalli Eethara hannadha bhudadha elegalanna kilabahude
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ ಗಂಗಾಧರ. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ತೀವ್ರಗತಿಯಲ್ಲಿ Botrytis Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ, ತಾವು ತಮ್ಮ ಟೊಮೆಟೊ ಬೆಳೆಗೆ, ಹೂವು ಬಿಡುವ ಸಮಯದಲ್ಲಿ ಹೆಚ್ಚು ನೀರು ಹಾಯಿಸಬಾರದು. ಮತ್ತು ಈಗ ಚಳಿಗಾಲದ ಸಮಯ ಇರುವುದರಿಂದ, ಗಿಡದ ಬುಡದಲ್ಲಿ ನೀರು ನಿಲ್ಲದಂತೆ ನಿಗಾ ವಹಿಸಿರಿ. ಹೂವು ಚೆನ್ನಾಗಿ ಬರಲು 00:52:34 ಗೊಬ್ಬರಗಳು ಕೊಡಬೇಕು. ಜೊತೆಗೆ ಹೂವು ಉದುರುವುದು ತಡೆಯಲು ಪ್ಲ್ಯಾನೊಪಿಕ್ಸ 3 ಎಮ್ ಎಲ್ ಪ್ರತಿ 20 ಲ್ಯೀಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!