ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

Sir idu yava rogada lakshana

ಎಲೆಗಳು ಒಣಗುತ್ತಿದೆ ಮತ್ತು ಗಿಡದ ಹಲವು ಕಡೆ ಕಪ್ಪಾಗಿದೆ ಇದಕ್ಕೆ ಕಾರಣ ಹೇಳಿ ಮತ್ತು ಇದಕ್ಕೆ ಪರಿಹಾರ

3ಡೌನ್ವೋಟ್ ಮಾಡಿ
S

ಹೆಲೋ ರವಿಕುಮಾರ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ತೀವ್ರಗತಿಯಲ್ಲಿ Tomato Late Blight ರೋಗ ಮತ್ತು ಪ್ರಾರಂಭ ಹಂತದ Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ