ಟಮಾಟಿ ಬೆಳೆ ಮುದುಡಿ ಆಗಿದೆ
ಬೆಳೆಯುವುದು ಡಾಗ್ ಇದೆ ಆಮೇಲೆ ಕಾಪು ಉದುರುತ್ತಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೆಳೆಯುವುದು ಡಾಗ್ ಇದೆ ಆಮೇಲೆ ಕಾಪು ಉದುರುತ್ತಿದೆ
ಪ್ರಥಮ ಹಂತದ ಔಷದ ತಿಳಿಸಿ
ಹೂಗಳಲ್ಲಿ ಒಣಗುತ್ತಿವೆ ಹೂ ಹೆಚ್ಚಗಲು
ಎಲೆಗಳ ಮೇಲೆ ಜಾಸ್ತಿ ಕಂಡುಬರುತ್ತವೆ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಎಲೆಗಳ ಮೇಲೆ ಮಚ್ಚೆ ಗುರುತು ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Hanumantappa. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ಅಂಥಾ ದೊಡ್ಡ ತೊಂದರೆ ಏನೂ ಕಾಣಿಸುತ್ತಿಲ್ಲ. ಆದಾಗ್ಯೂ ತಮ್ಮ ಅನಿಸಿಕೆಯಂತೆ, ಇದು ಪ್ರಾರಂಭ ಹಂತದ Spider Mites ಮತ್ತು Thrips ಕೀಟದ ಭಾಧೆ ಇರಬಹುದು ಸರಿಯಾಗಿ ಪರೀಕ್ಷಿಸಿ ನೋಡಿರಿ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!