ಎಲೆಗಳು ಹಳದಿ ಬಣ್ಣಕ್ಕೆ ತಿರಗುತಿವೆ ಇ ದಕ್ಕೆ ಪರಿಹಾರ ತಿಳಿಸಿ
ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ ಇದು ಕ್ಕೆ ಪರಿಹಾರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ ಇದು ಕ್ಕೆ ಪರಿಹಾರ ತಿಳಿಸಿ
Elegalu Kanda kappu agide
TAMATO belege kitanashak tilasi
ಯಲೆಗಳು ಕಂದು ಬಣ್ಣಕ್ಕೆ ತಿರುಗಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Devu D Madnal. ತಾವು ಕಳಿಸಿದ ಈ ಚಿತ್ರ ಕೂಲಂಕುಷವಾಗಿ ಪರೀಕ್ಷಿಸಲಾಗಿ, ತಮ್ಮ ಟೊಮೆಟೊ ಬೆಳೆಗೆ ಪ್ರಾರಂಭ ಹಂತದ Leaf Miner Flies ಮತ್ತು Tomato Late Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಎಲೆಗಳು ಹಳದಿಯಾದ ಯಾವುದೇ ಚಿನ್ಹೆಗಳು ಕಾನಿಸುತ್ತಿಲ್ಲ. ಅಂಥಾ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Devu 5
3 ವರ್ಷಗಳ ಹಿಂದೆ
ಸಂಜು sir nammadu yadgir ಜಿಲ್ಲೆ ಶಹಾಪುರ ತಾಲೂಕಿನ ವರು
Suresh 173587
3 ವರ್ಷಗಳ ಹಿಂದೆ
ಹೆಲೋ ಸಂಜು . ದಯವಿಟ್ಟು ತಮ್ಮ ವೈಯಕ್ತಿಕ ಉತ್ಪನ್ನಗಳು, ಯುಟುಬ ಲಿಂಕ್ಗಳು, ಮತ್ತು ಫೋನ್ ಸಂಖ್ಯೆಗಳನ್ನು ಹಂಚಿಕೊಳ್ಳಬಾರದು. ತಾವು ಬೇಕಾದರೆ ಈ ಸ್ಥಳದಲ್ಲಿ ತಮ್ಮ ýಕೃಷಿ ಸಂವಹನವನ್ನು ಬರೆಯಿರಿ, ಅದರಿಂದ ಹೆಚ್ಚಿನ ರೈತರು ಪ್ರಯೋಜನ ಪಡೆಯಬಹುದು. ಧನ್ಯವಾದಗಳು.
Sali 413233
3 ವರ್ಷಗಳ ಹಿಂದೆ
Great insight Suresh Gollar 🌾