ಎಲೆಗಳು ಹಳದಿ ಬಣ್ಣಕ್ಕೆ ತಿರುಗುವುದು
ಎಲೆಗಳು ಹಳದಿ ಬಣ್ಣಕ್ಕೆ ತಿರುಗುವುದು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣಕ್ಕೆ ತಿರುಗುವುದು
YYogeshhyr1997
ಗಿಡ ಸಾಯುವ ತರ ಕಾಣುತಿದೆ ಇದಕ್ಕೆ ಹೌಷದಿಯನ್ನು ತಿಳಿಸಿ
MMahesh
Tomoto ಈ ರೀತಿ ಯಾಗಿ ಉಳ ಬಂದಿದೆ ಏನು ಮಾಡೋದು ಸರ್
CChandru
ಹಳದಿ ಬಣ್ಣಕ್ಕೆ ತಿರುಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Bharath Gowda N. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ತೀವ್ರಗತಿಯಲ್ಲಿ Leaf Mold of Tomato ರೋಗ ಮತ್ತು Magnesium Deficiency ಕೊರತೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!