ಎಲೆಕೊರಕ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

R

ಹೂ ಆಗಿ ಉದುರುತ ಇದೆ. ಮತ್ತು ಎಲೆಗಳು ಹಳದಿ ಬಣ್ಣಕ್ಕೆ thirugide

ಎಲೆಗಳು ಮುದುಡಿ ಹೋಗುತ್ತಾ ಇದೆ ಮತ್ತು ಹೂ ಗಳಾಗಿ ಹೂ ಗಿಡದಿಂದ ಉದುರುತ್ತ ಇದೆ ಇದಕ್ಕೆ ಕಾರಣ ಏನು ಮತ್ತು ಗಿಡದ ಎಲೆಗಳು ಹಳದಿ ಬಣ್ಣಕ್ಕೆ thirugide ಆದಷ್ಟು ಎತ್ತರಕ್ಕೆ ಬೆಳೆದು ಬಂದಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ravi. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ Leaf Miner Flies ಕೀಟದ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಉದುರುವುದು ತಡೆಯಲು ಪ್ಲ್ಯಾನೊಪಿಕ್ಸ 3 ಎಮ್ ಎಲ್ ಪ್ರತಿ 20 ಲ್ಯೀಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಟೊಮೆಟೊ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Bio zzom spray madi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Noddi ede thara baruthee

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shreethirth. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ Tomato Late Blight ಮತ್ತು ಪ್ರಾರಂಭ ಹಂತದ Powdery Mildew ರೋಗ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ