ಬೆಲೆಯಲ್ಲಿ ಅಲ್ಲಲ್ಲಿ ಕೆಲವು ಗಿಡ ಬಾಡುತ್ತಿವೆ ಇದಕ್ಕೆ ಪರಿಹಾರ ತಿಳಿಸಿ
ಬೆಲೆಯಲ್ಲಿ ಅಲ್ಲಲ್ಲಿ ಕೆಲವು ಗಿಡ ಬಾಡುತ್ತಿವೆ ಇದಕ್ಕೆ ಪರಿಹಾರ ತಿಳಿಸಿ
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೆಲೆಯಲ್ಲಿ ಅಲ್ಲಲ್ಲಿ ಕೆಲವು ಗಿಡ ಬಾಡುತ್ತಿವೆ ಇದಕ್ಕೆ ಪರಿಹಾರ ತಿಳಿಸಿ
ಕಾಯಿ ತು೦ಬಾ ಇದೆ ಆದರೆ ದಪನೆ ಆಗಿಲ
ಟಮೋಟ ಗಿಡ ಹೂ ಬಿಡುವ ಸ್ಥಿತಿಯಲ್ಲಿ ಇದೆ ಪರಿಹಾರ ತಿಳಿಸಿ
Bega tilisi yav howshadi suktha
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Rakesh R. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು Bacterial Wilt ರೋಗ ತಲುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಮುಂಜಾಗರೂಕತೆಯ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!