Gida development ella edakke yav chemical odibeku sir
Yalegalalli sanna sanna chukkigalu eve
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿYalegalalli sanna sanna chukkigalu eve
ಎಲೆಗಳು ಹಸಿರು ಬಣ್ಣ ಕಾಂಡಗಳು ಹಸಿರು ಬಣ್ಣ ಇದೆ ಬೇರುಗಳಲ್ಲಿ ಏನು ತೊಂದರೆ ಇಲ್ಲ ಹೂವು ಬಿಟ್ಟು ಒಣಗುತ್ತವೆ ಯಾಕೆ ಒಣಗುತ್ತವೆ ಗೊತ್ತಿದವರು ಹೇಳಿ.
ಹಸಿರು ಹುಳುಗಳು ಹೆಚ್ಚಾಗಿ ಹಣ್ಣು ಗಳನ್ನೂ ಕೊರೆಯುತ್ತಿವೆ ಪರಿಹಾರ ತಿಳಿಸಿ
ಗಿಡಗಳು ಸಾಲಾಗಿ ಸಾಯುತ್ತಿದೆ ಬಹಳಷ್ಟು ಔಷಧಿ ಪ್ರಯೋಗಿಸಲಾಯಿತು ಆದರೂ ಗಿಡ ಸಾಯುವ ಪ್ರಮಾಣ ಕಡಿಮೆಯಾಗಿಲ್ಲ ಐದು ಸಾವಿರ ಗಿಡದಲ್ಲಿ ಇನ್ನೂರರಿಂದ ಮೂರಕ್ಕಿಂತ ಹೆಚ್ಚು ಗಿಡಗಳು ಸತ್ತಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Manjunath. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ಪ್ರಾರಂಭ ಹಂತದ Thrips ಮತ್ತು Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ತಮ್ಮ ಟೊಮೆಟೊ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಸರಿಯಾಗಿ ಕೊಳೆತ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಟೊಮೆಟೊ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಟೊಮೆಟೋ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Tufail
443262
3 ವರ್ಷಗಳ ಹಿಂದೆ
Agreed with above suggestion of Suresh Gollar g 👌👌