ಥ್ರಿಪ್ಸ್ ನುಸಿ - ಟೊಮೆಟೊ

ಟೊಮೆಟೊ ಟೊಮೆಟೊ

ಈ ಬೆಳೆ ಗೆ ಹೂವಿನ ಕುಡಿಯಲ್ಲಿ ನ ರೋಗಕ್ಕೆ medicine or fertilizer ಬಗ್ಗೆ ಮಾಹಿತಿ ತಿಳಿಸಿ

ಕುಡಿಯಲ್ಲಿ ಸೋಂಕು ಮತ್ತು ಬೆಳವಣಿಗೆ ಕಡಿಮೆ ಇದೆ

1ಡೌನ್ವೋಟ್ ಮಾಡಿ
S

ಹೆಲೋ ಮಂಜುನಾಥ ಟಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ಅಂಥಾ ದೊಡ್ಡ ತೊಂದರೆ ಏನೂ ಕಾಣಿಸುತ್ತಿಲ್ಲ. ಆದಾಗ್ಯೂ ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ಪ್ರಾರಂಭ ಹಂತದ Leaf Miner Flies ಕೀಟ ಮತ್ತು Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ತಮ್ಮ ಟೊಮೆಟೊ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಚನ್ನಾಗಿ ಕೊಳೆತ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಟೊಮೆಟೊ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಟೊಮೆಟೋ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ