Enu hechina bele belayalu yanadaru edu nod
Yalau batista vagidey
ಈ ಸಸ್ಯ ಸಮಸ್ಯೆಯ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿYalau batista vagidey
Kayi chikkadu,development illa, Kayi silide, Gida mudidikondide.
Kanda kappagi hannugalu kandu bannakke thirugi huduruthide Guna padisuva vidhana
Namma tomato belege yava roga haradide. Salahe needi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Basavanagouda S. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ಆದಾಗ್ಯೂ, ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ತೀವ್ರಗತಿಯಲ್ಲಿ Thrips ಕೀಟ ಮತ್ತು Leaf Curl in Tomato ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ಟೊಮೆಟೋ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಟೊಮೆಟೊ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಟೊಮೆಟೋ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!