Tomoto ಹಣ್ಣು ಬಿಟ್ಟಮೇಲೆ ಈ ರೀತಿ ಆಗಿದೆ
Tomoto ಈ ರೀತಿ ಯಾಗಿ ಉಳ ಬಂದಿದೆ ಏನು ಮಾಡೋದು ಸರ್
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿTomoto ಈ ರೀತಿ ಯಾಗಿ ಉಳ ಬಂದಿದೆ ಏನು ಮಾಡೋದು ಸರ್
Tomato kolitide yenu Karna sir
Yelegalu vanaguthive belavanige aaguthilla parihara thilisi
ಟಮೊಟ ಕಾಯಿ ಯ ಮೇಲಿನ ಕಪ್ಪು ಚುಕ್ಕೆ ಗಳನ್ನು ಮತ್ತು ಎಲೆಗಳ ಮೇಲಿನ ಚುಕ್ಕೆ ಗಳನ್ನು ಹೋಗಲಾಡಿಸಲು ಶೀಘ್ರವಾಗಿ ಯಾವ ಔಷಧವನ್ನು ಶಿಪಾರಸ್ಸು ಮಾಡ್ತೀರ?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Mahesh. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ತೀವ್ರಗತಿಯಲ್ಲಿ Helicoverpa Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!