ಇದಕ್ಕೆ ಯಾವ ಔಷಧಿ ಸಿಂಪಡಿಸಬೇಕು ತಿಳಿಸಿ
ಗಿಡದ ಎಲ್ಲಾ ಎಲೆಗಳು ಮಡಚಿಕೂಳ್ತಿದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡದ ಎಲ್ಲಾ ಎಲೆಗಳು ಮಡಚಿಕೂಳ್ತಿದೆ
ಬೂದು ರೋಗ ಮತ್ತು ಕೀಟಗಳು
ಎಲೆಗಳು ಮುದುರುತ್ತೀವೆ ಹಾಗೂ ಹಳದಿ ಬಣ್ಣಕ್ಕೆ ತಿರುಗುತ್ತಿವೆ.ಔಷದಿಯನ್ನು ತಿಳಿಸಿ.
Gidada kanda koleyutide karana tilisi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Gurumurthy M. ಈ ಚಿತ್ರದ ಪ್ರಕಾರವಾಗಿ ತಮ್ಮ ಟೊಮೆಟೊ ಬೆಳೆಗೆ ತೀವ್ರಗತಿಯಲ್ಲಿ Leaf Curl in Tomato ರೋಗ ಮತ್ತು Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Sali 413233
3 ವರ್ಷಗಳ ಹಿಂದೆ
Great insight Suresh Gollar 👌🌾
ನಾಗ.ಆರ್ 1
3 ವರ್ಷಗಳ ಹಿಂದೆ
Benzoate ಒಮ್ಮೆ ಸ್ಪ್ರೇ ಮಾಡಿ....