ಎಲೆ ಒಣಗಿ ಮುದುರಿ ಕೊಳ್ಳುವುಧು
ಎಲೆ ಒಣಗಿ ಮುದುರಿ ಕೊಳ್ಳುವುಧು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆ ಒಣಗಿ ಮುದುರಿ ಕೊಳ್ಳುವುಧು
ಎಲೆಗಳು ಒಣಗಿದಂತೆ ಇದಕ್ಕೆ ಓೌಷದ ತಿಳಿಸಿ
ಈ ಟೊಮೇಟೊ ಬೆಳೆಗೆ ಸೊರಗು ರೋಗ ಮತ್ತು ಕಾಯಿ ಕಪ್ಪಾಗುವ ರೋಗ ವಿದೆ ಇದಕ್ಕೆ ಸೂಕ್ತ ಪರಿಹಾರ ತಿಳಿಸಿ..
ಎಲೆಗಳು ಒಣಗುತ್ತಿದೆ ಮತ್ತು ಗಿಡದ ಹಲವು ಕಡೆ ಕಪ್ಪಾಗಿದೆ ಇದಕ್ಕೆ ಕಾರಣ ಹೇಳಿ ಮತ್ತು ಇದಕ್ಕೆ ಪರಿಹಾರ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Janappa. ತಾವು ಕಳಿಸಿದ ಚಿತ್ರ ರಾತ್ರಿ ಸಮಯದಲ್ಲಿ ತೆಗೆದ ಚಿತ್ರವಾಗಿದ್ಧು, ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು ತೀವ್ರಗತಿಯಲ್ಲಿ Powdery Mildew ರೋಗ ಮತ್ತು Tomato Leaf Miner ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!