ಸಾರಜನಕ ಕೊರತೆ - ಟೊಮೆಟೊ

ಟೊಮೆಟೊ ಟೊಮೆಟೊ

C

ಈ ತರ ರೋಗ ಬಂದಿದೆ ಪರಿಹಾರ ತಿಳಿಸಿ

ಹಳದಿ ಬಣ್ಣಕ್ಕೆ ತಿರುಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Chandru. ಈ ಚಿತ್ರದ ಪ್ರಕಾರವಾಗಿ, ತಮ್ಮ ಟೊಮೆಟೊ ಬೆಳೆಗೆ ತೀವ್ರಗತಿಯಲ್ಲಿ Leaf Miner Flies ಕೀಟ, Foot and Collar Rot ರೋಗ ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
C

ಆ ತರ ಇರುವ ಗಿಡಗಳನ್ನು ಕಿತ್ತು ಆಕುಹುದ ಸರ್ ಹೇಗೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
C

ಅದು ರೋಗ ಅಲ್ಪ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
C

ನನಗೆ particular spray beku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Chandru. ಈಗಾಗಲೇ ಮೇಲಿನ ವಿಭಾಗದಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ