ಬೇರು ಮತ್ತು ಬುಡ ಕೊಳೆ ರೋಗ - ಗೋಧಿ

ಗೋಧಿ ಗೋಧಿ

H

ಇದಕ್ಕೆ ಪರಿಹಾರ ಹೇಳಿ ಗೋದಿಗೆ ತಕ್ಷಣ ಹೇಳಿ

ಗೋದಿಗೆ ಪರಿಹಾರವನ್ನು ಹೇಳಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Hanamant Hallur. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ಇದು Root and Foot Rot ರೋಗ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ, ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
A

ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ