ಧಾನ್ಯಗಳ ಸ್ನೋ ಮೋಲ್ಡ್ - ಗೋಧಿ

ಗೋಧಿ ಗೋಧಿ

S

Nanna godhi bele hige agide....adara belavanige kuntita vagide ..... please idakke yava roga vide endu heli....

Elegalu onagive.....leaves got dry....the growth has stopped....godhi beleyuttilla....look like burned

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shivu. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ಈ ಚಿತ್ರ ಅಷ್ಟೊಂದು ಸರಿಯಾಗಿಲ್ಲ, ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ ಇದು Septoria Tritici Blotch ಅಥವಾ Snow Mold of Cereals ರೋಗ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ತಾಳೆ ಮಾಡಿ ನೋಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Tq sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ಗೋಧಿ

Sir edu bele kadime ede edakke yenu madabeku mattu iluvari jasti madalu yenu madabeku

ಇದಕ್ಕೆ ಪರಿಹಾರ ಹೇಳಿ ಗೋದಿಗೆ ತಕ್ಷಣ ಹೇಳಿ

ಗೋದಿಗೆ ಪರಿಹಾರವನ್ನು ಹೇಳಿ

ಗೋಧಿ

ಗೊದಿ ಸಸಿಯ ಎಲೆಗಳು ಹಳದಿ ಆಗಿದ್ದು ಕಂದು ಬಣ್ಣದ ಚುಕ್ಕೆಗಳು ಬಿದ್ದಿವೆ ಹಾಗೂ ಬೆಳವನಿಗೆ ಕುಂಠಿತ ಆಗಿದೆ ಯಾವ ಔಷಧಿ ಸಿಂಪರಣೆ ಮಾಡಬೇಕು ಮತ್ತೆ ಯಾವ ಟಾನಿಕ್ ಸಿಂಪರನೆ ಮಾಡಬೇಕು ಸರ್ ದಯಮಾಡಿ ಹೇಳಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ