ಗೋಧಿ ಬ್ಲಾಸ್ಟ್ - ಗೋಧಿ

ಗೋಧಿ ಗೋಧಿ

S

🙏🙏 ಸರ್ ನಮ್ಮ ಬೆಳೆಗೆ ಸೂಕ್ತ ಪರಿಹಾರ ಕೂಡಿ

ಗೋದಿ ತೆನೆಗಳ ಕೀಟ ಹಾವಳಿ ನಿಯಂತ್ರಣ ತಪ್ಪಿ ಸಿ

11
S

ಹೆಲೋ Shankar.M.Badiger Kudgi. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇಲ್ಲಿ ಯಾವುದೇ ಕೀಟದ ಭಾಧೆ ಕಂಡು ಬರುತ್ತಿಲ್ಲ. ಇದೆ Wheat Blast ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ