ಗೂದಿಗೇ ಹಳದಿ ಯಾಗಿಧೇಕಾರನ
ಎಲೆಗಳು ಹಳದಿ ಭೂಸ ಭಂಡಾರ ರೂಗದಿಂದ ಭೆಳೇ ವನಗುತಿಧೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಭೂಸ ಭಂಡಾರ ರೂಗದಿಂದ ಭೆಳೇ ವನಗುತಿಧೆ
ಗೊದಿ ಸಸಿಯ ಎಲೆಗಳು ಹಳದಿ ಆಗಿದ್ದು ಕಂದು ಬಣ್ಣದ ಚುಕ್ಕೆಗಳು ಬಿದ್ದಿವೆ ಹಾಗೂ ಬೆಳವನಿಗೆ ಕುಂಠಿತ ಆಗಿದೆ ಯಾವ ಔಷಧಿ ಸಿಂಪರಣೆ ಮಾಡಬೇಕು ಮತ್ತೆ ಯಾವ ಟಾನಿಕ್ ಸಿಂಪರನೆ ಮಾಡಬೇಕು ಸರ್ ದಯಮಾಡಿ ಹೇಳಿ
Alegalu haladi agive budada alegalu onagidantagive
Iskaran se poudha murjhak margeya Upay kya hyn
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Kashinath. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ. ಆದಾಗ್ಯೂ ತಾವು ತಿಳಿಸಿದ ಪ್ರಕಾರವಾಗಿ ಇದು Wheat Leaf Rust ಮತ್ತು Leaf and Glume Blotch of Wheat ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!