ನಮ್ಮ ಗೋದಿ ಈ ರೀತಿ ಆಗುತ್ತಿದೆ
ಇದಕ್ಕೆ ಯಾವುದಾರ್ ಕೊರತೆ ಇದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವುದಾರ್ ಕೊರತೆ ಇದೆ
Leaves yalla brown colour agive suli biluttide
Namm godi alli Alli e tara bili aagata ede karana Matte edakke evag NPK gobbara mattu uriya mix madi spray madabahuda tilisi
ಇದಕ್ಕೆ ಯಾವ್ ಔಷದಿ ಕೊಡಬೇಕು ಹೇಳಿ ಸರ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ವಿಠ್ಠಲ್ ಬಿರಾದಾರ್. ಈ ಚಿತ್ರದ ಪ್ರಕಾರವಾಗಿ ತಮ್ಮ ಗೋಧಿ ಬೆಳೆಗೆ ಪ್ರಾರಂಭ ಹಂತದ Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!